12/04/2024
ಭಾರತ ದೇಶದಲ್ಲಿ ಜನಿಸಿದ ಪುಣ್ಯ ಪುರುಷರಲ್ಲಿ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಮಟ್ಟದಲ್ಲಿ ಎತ್ತಿ ಹಿಡಿದ ಮಹಾನ್ ಮೇಧಾವಿ, ತಂತ್ರಜ್ಞ, ಅಮರ ವಾಸ್ತು ಶಿಲ್ಪಿ, 'ಭಾರತದ ಭಾಗ್ಯ ವಿಧಾತ' ಶ್ರೀ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ನವರ ಪುಣ್ಯಸ್ಮರಣೆಯಂದು ಅವರಿಗೆ ಅನಂತ ಪ್ರಣಾಮಗಳು.