Shimoga district youth Congress

Shimoga district youth Congress ಯುವ ಶಕ್ತಿ ದೇಶದ ಶಕ್ತಿ�

04/10/2025

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಮಯೂರ್ ಜಯಕುಮಾರ್ ಅವರ ಉಪಸ್ಥಿತಿಯಲ್ಲಿ ಇಂದು ಶಿವಮೊಗ್ಗ ನಗರದ ಆರ್‌ಎಂಎಲ್ ನಗರದಲ್ಲಿ ನಡೆದ "ಮತಗಳ್ಳತನದ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನೆ ಬುಡಮೇಲು ಮಾಡುತ್ತಿರುವ ಭ್ರಷ್ಟ ಬಿಜೆಪಿ ಕೇಂದ್ರ ಸರ್ಕಾರದ" ವಿರುದ್ಧ- 'ವೋಟ್ ಚೋರ್ - ಗದ್ದಿ ಚೋಡ್' ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭ*

* #ಹೆಚ್. ಪಿ, ಗಿರೀಶ್*
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್, ಸಮಿತಿ

11/02/2025
*ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿಯಮಿತ., ಶಿವಮೊಗ್ಗ*🤝 *ನಿರ್ದೇಶಕರ ಚುನಾವಣೆ*🤝ಆತ್ಮೀಯರೇ,*ನಮ್ಮೆಲ್ಲರ ಹೆಮ್ಮೆಯ ಪ್ರತಿಷ್ಠಿತ ಶಿವಮ...
22/12/2024

*ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿಯಮಿತ., ಶಿವಮೊಗ್ಗ*

🤝 *ನಿರ್ದೇಶಕರ ಚುನಾವಣೆ*🤝

ಆತ್ಮೀಯರೇ,
*ನಮ್ಮೆಲ್ಲರ ಹೆಮ್ಮೆಯ ಪ್ರತಿಷ್ಠಿತ ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರ ಚುನಾವಣೆಗೆ ನಾನು ಸ್ಪರ್ಧಿಸುತ್ತಿದ್ದು. ಸೊಸೈಟಿಯ ಶ್ರೇಯೋಭಿವೃದ್ಧಿಗೆ ಶ್ರಮಿಸಲು, ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ನನಗೆ ತಮ್ಮೆಲ್ಲರ ಸಲಹೆ, ಸಹಕಾರ ಅಪೇಕ್ಷಿಸುವ*

🙏ಇಂತಿ ನಿಮ್ಮ ವಿಶ್ವಾಸಿ🙏

*ಎಂ. ಪ್ರವೀಣ್ ಕುಮಾ‌ರ್*
ಸದಸ್ಯರು, ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರು, ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ನಿಯಮಿತ

⚡ *ಹೊಸ ಚಿಂತನೆ.. ಹೊಸ ಆಲೋಚನೆಯೊಂದಿಗೆ . ಸಹಕಾರಿ ಕ್ಷೇತದಲ್ಲಿ ಸೇವೆ ಸಲ್ಲಿಸಲು ನನಗೆ ಆಶೀರ್ವಾದಿಸಿ*⚡

*ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರ ಹುಟ್ಟುಹಬ್ಬ ಆಚರಣೆ - ಜಿಲ್ಲಾ ಯುವ ಕಾಂಗ್ರೆಸ್ ರಕ್ತದಾನ* *ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚ...
20/07/2024

*ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರ ಹುಟ್ಟುಹಬ್ಬ ಆಚರಣೆ - ಜಿಲ್ಲಾ ಯುವ ಕಾಂಗ್ರೆಸ್ ರಕ್ತದಾನ*

*ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರು ಯುವಕರ ಆಶಾಕಿರಣ, ಅಹಿಂದ ನಾಯಕ ಬೈರತಿ ಸುರೇಶ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ "ರಕ್ತದಾನ ಶಿಬಿರ"ವನ್ನು ನಗರದ ರೆಡ್ ಕ್ರಾಸ್ ಸಂಜೀವಿನಿ ರಕ್ತ ನಿಧಿಯಲ್ಲಿ ಹಮ್ಮಿಕೊಳ್ಳಲಾಗಿತ್ತು ಹಮ್ಮಿಕೊಳ್ಳಲಾಗಿತ್ತು ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ರಕ್ತದಾನ ಮಾಡಿದರು*

*ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಗಿರಿಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ಗ್ಯಾರೆಂಟಿ ಪ್ರಾಧಿಕಾರ ಅನುಷ್ಠಾನದ ಸದಸ್ಯರುಗಳಾದ ಎಮ್ ರಾಹುಲ್, ಎಸ್ ಕುಮರೇಶ್, ಬಸವರಾಜ್ ಯುವ ಕಾಂಗ್ರೆಸ್ ನ ರಾಜ್ಯ ಪದಾಧಿಕಾರಿಗಳಾದ ಆರ್ ಕಿರಣ್, ಟಿ ವಿ ರಂಜಿತ್ ಜಿಲ್ಲಾ ಯುವ ಕಾಂಗ್ರೆಸ್ನ ಪದಾಧಿಕಾರಿಗಳಾದ ನದೀಮ್, ಎಂ ರಾಕೇಶ್, ಪವನ್, ಗುರುಪ್ರಸಾದ್, ಮೋಹನ್ ಸೋಮಿನಕೊಪ್ಪ ,ಎನ್ಹೊಶ್, ಆರ್‌ಎಂ ಓಂ,ಭರತ್, ಕಾರ್ತಿಕ್, ಭವಿತ್, ವಿಠಲ್, ವಸಂತ ಬೊಮ್ಮನಕಟ್ಟೆ, ರಾಜೇಶ್ ಮಂದಾರ, ಮಾಲ್ತೇಶ್ ಬೊಮ್ಮನಕಟ್ಟೆ, ಮಾಲ್ತೇಶ್ ದೊಡ್ಡಪ್ಪ ಆಕಾಶ್ ,ಹಾಗೂ ಯುವ ಕಾಂಗ್ರೆಸ್ ಸದಸ್ಯರು ಪಾಲ್ಗೊಂಡಿದ್ದರು*



17/07/2024
* #ಡಿಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾದ  #ಆರ್_ಎಂ_ಮಂಜುನಾಥ್  ರವರಿಗೆ ಹಾಗೂ ಉಪಾಧ್ಯಕ್ಷರಾದ  #ಎಸ್_ಕೆ_ಮರಿಯಪ್ಪನವರಿಗೆ  #ಜಿಲ್ಲಾ_ಯುವ_ಕಾಂಗ...
15/07/2024

* #ಡಿಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾದ #ಆರ್_ಎಂ_ಮಂಜುನಾಥ್ ರವರಿಗೆ ಹಾಗೂ ಉಪಾಧ್ಯಕ್ಷರಾದ #ಎಸ್_ಕೆ_ಮರಿಯಪ್ಪನವರಿಗೆ #ಜಿಲ್ಲಾ_ಯುವ_ಕಾಂಗ್ರೆಸ್ ನಿಂದ ಅಭಿನಂದನೆ*

*ಇತ್ತೀಚಿಗೆ ನಡೆದ ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕೆಪಿಸಿಸಿಯ ರಾಜ್ಯ ಸಹಕಾರಿ ಸಂಯೋಜಕರು ಶಿವಮೊಗ್ಗ ಜಿಲ್ಲೆಯ ಸಹಕಾರಿ ಕ್ಷೇತ್ರದ ದುರೀಣರು 11ನೇ ಬಾರಿಗೆ ಅವಿರೋಧವಾಗಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಆಯ್ಕೆಯಾದ #ಆರ್_ಎಂ_ಮಂಜುನಾಥಗೌಡರ ಅವರಿಗೆ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು ಶಿವಮೊಗ್ಗ ನಗರದ ಪ್ರತಿಷ್ಠಿತ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಹಾಗೂ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ #ಎಸ್_ಕೆ_ಮರಿಯಪ್ಪನವರು ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದಿಸಲಾಯಿತು*

*ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ #ಕೆ_ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ #ಎಂ_ಪ್ರವೀಣ್_ಕುಮಾರ್, ಜಿಲ್ಲಾಧ್ಯಕ್ಷ #ಹೆಚ್_ಪಿ_ಗಿರೀಶ್ ,ತಾಲೂಕು ಗ್ಯಾರಂಟಿ ಪ್ರಾಧಿಕಾರದ ಸದಸ್ಯ #ಎಸ್_ಕುಮರೇಶ್, ಯುವ ಕಾಂಗ್ರೆಸ್ನ ಪದಾಧಿಕಾರಿಗಳಾದ ಕುರುವಳ್ಳಿ ನಾಗರಾಜ್ , ಭರತ್ , ವೆಂಕಟೇಶ್, ಪ್ರಶಾಂತ್ ಹಾಗೂ ಇತರರಿದ್ದರು*
#ಜಿಲ್ಲಾ_ಯುವ_ಕಾಂಗ್ರೆಸ್

* #ನೀಟ್ ಪರೀಕ್ಷೆ ಅಕ್ರಮ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ದೆಹಲಿಯಲ್ಲಿ ಸಂಸತ್ ಮುತ್ತಿಗೆ-  ದೆಹಲಿ ಪ್ರತಿಭಟನೆಯಲ್ಲಿ ಶಿವಮೊಗ್ಗ  #ಜಿಲ್ಲಾ_ಯು...
27/06/2024

* #ನೀಟ್ ಪರೀಕ್ಷೆ ಅಕ್ರಮ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ದೆಹಲಿಯಲ್ಲಿ ಸಂಸತ್ ಮುತ್ತಿಗೆ- ದೆಹಲಿ ಪ್ರತಿಭಟನೆಯಲ್ಲಿ ಶಿವಮೊಗ್ಗ #ಜಿಲ್ಲಾ_ಯುವ_ಕಾಂಗ್ರೆಸ್ - ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ*

*ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪದ ಬಗ್ಗೆ ಕೇಂದ್ರ ಬಿ ಜೆ ಪಿ (NDA) ಮೋದಿ ನೇತೃತ್ವದ ಸರ್ಕಾರ ಮೌನವಹಿಸಿರುವುದನ್ನು ಖಂಡಿಸಿ ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ಭಾರತೀಯ ಯುವ ಕಾಂಗ್ರೆಸ್ ನಿಂದ ಸಂಸತ್ ಚಲೋ ಪ್ರತಿಭಟನೆ ನಡೆಸಲಾಯಿತು ನಂತರ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಬಂಧಿಸಿದರು*

*ಈ ವೇಳೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು, ನೇತೃತ್ವ ವಹಿಸಿದ್ದರು ಕರ್ನಾಟಕದಿಂದಲೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ #ನಲಪಾಡ್ ನೇತೃತ್ವದಲ್ಲಿ ರಾಜ್ಯದ ಎಲ್ಲ ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರುಗಳು ಪದಾಧಿಕಾರಿಗಳು ಭಾಗಿಯಾಗಿದ್ದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ #ಹೆಚ್_ಪಿ_ಗಿರೀಶ್ , ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ #ಬಿ_ಲೋಕೇಶ್, ಗ್ರಾಮಾಂತರ ಯುವ ಕಾಂಗ್ರೆಸ್ ನ ಅಧ್ಯಕ್ಷ #ಈಟಿ_ನಿತಿನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ #ಎಸ್_ಕುಮರೇಶ್ ಇತರರು ಭಾಗವಹಿಸಿದ್ದರು*

*ಗ್ಯಾರೆಂಟಿ  #ಕಾಂಗ್ರೆಸ್ ಸರ್ಕಾರ ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮ-   #ಶಿವಮೊಗ್ಗ_ಜಿಲ್ಲಾ_ಯುವ_ಕಾಂಗ್ರೆಸ್  ನಿಂದ ಕಾಶಿ ವಿಶ್ವನಾಥ ದೇವಾ...
20/05/2024

*ಗ್ಯಾರೆಂಟಿ #ಕಾಂಗ್ರೆಸ್ ಸರ್ಕಾರ ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮ- #ಶಿವಮೊಗ್ಗ_ಜಿಲ್ಲಾ_ಯುವ_ಕಾಂಗ್ರೆಸ್ ನಿಂದ ಕಾಶಿ ವಿಶ್ವನಾಥ ದೇವಾಲಯದಲ್ಲಿ ರುದ್ರಾಭಿಷೇಕ ವಿಶೇಷ ಪೂಜೆ*

*ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ . ಮುಖ್ಯಮಂತ್ರಿ ಸನ್ಮಾನ್ಯ ಶ್ರೀ #ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಸುಸಂದರ್ಭದಲ್ಲಿ ನಾಡಿನ ಜನತೆಯ ಪರವಾಗಿ #ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದ ಪಕ್ಕದಲ್ಲಿರುವ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು*

*ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವ ಮೂಲಕ ನುಡಿದಂತೆ ನಡೆದು ಪಾರದರ್ಶಕವಾದ ಆಡಳಿತವನ್ನು ನೀಡುತ್ತಿರುವ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ #ಡಿಕೆ_ಶಿವಕುಮಾರ್ ಅವರು ಮತ್ತು ರಾಜ್ಯ ಸಂಪುಟದ ಸಚಿವರು ಮತ್ತು ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರ ನೇತೃತ್ವದಲ್ಲಿ ಗ್ಯಾರೆಂಟಿ ಸರ್ಕಾರ ನಾಲ್ಕು ವರ್ಷಗಳ ಕಾಲ ಸುಭದ್ರವಾಗಿ ಈ ರಾಜ್ಯದ ಜನರ ಸೇವೆ ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು*

*ಈ ಸಂದರ್ಭದಲ್ಲಿ ಯುವ ಮುಖಂಡರಾದ #ಕೆ_ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ #ಹೆಚ್‌_ಪಿ_ಗಿರೀಶ್, ಪಂಚ #ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ #ಎಸ್_ಕುಮರೇಶ್, ಯುವ ಕಾಂಗ್ರೆಸ್ ಪ್ರಮುಖರಾದ ಕೆ ಎಲ್ ಪವನ್, ಗುರುಪ್ರಸಾದ್, ಧರ್ಮ ಬೊಮ್ಮನಕಟ್ಟೆ, ವಸಂತ, ಸುಹಾಸ್ ಗೌಡ, ರಾಹುಲ್ ಸಿಗೆಹಟ್ಟಿ, ರಾಜೇಶ್ ಮಂದಾರ, ವಿನಯ್, ಕಾರ್ತಿಕ್ ,ಪ್ರಶಾಂತ್, ಜ್ಞಾನ ಶೇಖರ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿರಿದ್ದರು*

#ಶಿವಮೊಗ್ಗಜಿಲ್ಲಾಯುವಕಾಂಗ್ರೆಸ್

Address

Indragandi Road
Shimoga

Website

Alerts

Be the first to know and let us send you an email when Shimoga district youth Congress posts news and promotions. Your email address will not be used for any other purpose, and you can unsubscribe at any time.

Share