Ruler Rajugowda Boss

Ruler Rajugowda Boss Fanpage

15/04/2026
10/01/2026
Happy Birthday Boss 💐💐🎂🎂❤️❤️
26/12/2025

Happy Birthday Boss 💐💐🎂🎂❤️❤️

*ಸುರಪುರ ವಿಧಾನಸಭಾ ಕ್ಷೇತ್ರದ ಮುಷ್ಠಳ್ಳಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಂಗ್ರೇಸ್ ಪಕ್ಷವನ್ನು ತೊರೆದು ನಮ್ಮ ಸುರಪುರ ವಿಧಾನಸಭಾ ಕ...
24/04/2023

*ಸುರಪುರ ವಿಧಾನಸಭಾ ಕ್ಷೇತ್ರದ ಮುಷ್ಠಳ್ಳಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಂಗ್ರೇಸ್ ಪಕ್ಷವನ್ನು ತೊರೆದು ನಮ್ಮ ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನರಸಿಂಹ ರಾಜುಗೌಡ್ರು ಅಭಿವೃದ್ಧಿಯ ಕಾರ್ಯಗಳ ಮೆಚ್ಚಿ ಇಂದು ಮುಷ್ಠಳ್ಳಿ ಗ್ರಾಮದಲ್ಲಿ ಸನ್ಮಾನ್ಯ ಶ್ರೀ ನರಸಿಂಹ ನಾಯಕ ರಾಜುಗೌಡ್ರು ಅವರು ಸಮ್ಮುಖದಲ್ಲಿ ಬಿ‌‌.ಜೆ.ಪಿ ಪಕ್ಷಕ್ಕೆ ಸೇರ್ಪಡೆಯಾದರು*✌️

*ಸುರಪುರ ವಿಧಾನಸಭಾ ಕ್ಷೇತ್ರದ ಅಡ್ಡೊಡಗಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಂಗ್ರೇಸ್ ಪಕ್ಷವನ್ನು ತೊರೆದು ನಮ್ಮ ಸುರಪುರ ವಿಧಾನಸಭಾ ಕ್...
24/04/2023

*ಸುರಪುರ ವಿಧಾನಸಭಾ ಕ್ಷೇತ್ರದ ಅಡ್ಡೊಡಗಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಂಗ್ರೇಸ್ ಪಕ್ಷವನ್ನು ತೊರೆದು ನಮ್ಮ ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನರಸಿಂಹ ರಾಜುಗೌಡ್ರು ಅಭಿವೃದ್ಧಿಯ ಕಾರ್ಯಗಳ ಮೆಚ್ಚಿ ಇಂದು ಅಡ್ಡೊಡಗಿ ಗ್ರಾಮದಲ್ಲಿ ಸನ್ಮಾನ್ಯ ಶ್ರೀ ನರಸಿಂಹ ನಾಯಕ ರಾಜುಗೌಡ್ರು ಅವರು ಸಮ್ಮುಖದಲ್ಲಿ ಬಿ‌‌.ಜೆ.ಪಿ ಪಕ್ಷಕ್ಕೆ ಸೇರ್ಪಡೆಯಾದರು*✌️

*ಸುರಪುರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ರುಕ್ಮಾಪುರ ಗ್ರಾಮದಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾ...
24/04/2023

*ಸುರಪುರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ರುಕ್ಮಾಪುರ ಗ್ರಾಮದಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನರಸಿಂಹ ನಾಯಕ ರಾಜುಗೌಡ್ರು ಮತಯಾಚನೆ ಮಾಡಿದರು ಅವರು ಮಾಡಿದ ಅಭಿವೃದ್ಧಿಯ ಕಾರ್ಯಗಳ ಕುರಿತಾಗಿ ಜನರಿಗೆ ತಿಳಿಸಿದರು ಸುರಪುರ ತಾಲೂಕು ಅಭಿವೃದ್ಧಿ ಪರ ಸಾಗುತ್ತಿದ್ದು ಸುರಪುರ ಮತಕ್ಷೇತ್ರ ಇನ್ನು ಹೆಚ್ಚಿನ ಅಭಿವೃದ್ಧಿ ಆಗಬೇಕಾದರೆ ಜನಪರ ಮತ್ತು ಅಭಿವೃದ್ಧಿ ಪರ ಶ್ರಮಿಸುವ ಬಿಜೆಪಿಯನ್ನು ಬೆಂಬಲಿಸಿ ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು*

*ಸುರಪುರ ವಿಧಾನಸಭಾ ಕ್ಷೇತ್ರದ ಕವಡಿಮಟ್ಟಿ ಗ್ರಾಮದ  ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಂಗ್ರೇಸ್ ಪಕ್ಷವನ್ನು ತೊರೆದು ನಮ್ಮ ಸುರಪುರ ವಿಧಾನಸಭಾ ...
23/04/2023

*ಸುರಪುರ ವಿಧಾನಸಭಾ ಕ್ಷೇತ್ರದ ಕವಡಿಮಟ್ಟಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಂಗ್ರೇಸ್ ಪಕ್ಷವನ್ನು ತೊರೆದು ನಮ್ಮ ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನರಸಿಂಹ ರಾಜುಗೌಡ್ರು ಅಭಿವೃದ್ಧಿಯ ಕಾರ್ಯಗಳ ಮೆಚ್ಚಿ ಇಂದು ಸುರಪುರ ತಾಲೂಕ ಬಿಜೆಪಿ ಕಾರ್ಯಾಲಯದಲ್ಲಿ ರಾಜಾ ಹನಮಪ್ಪ ನಾಯಕ ಅವರ ಸಮ್ಮುಖದಲ್ಲಿ ಬಿ‌‌.ಜೆ.ಪಿ ಪಕ್ಷಕ್ಕೆ ಸೇರ್ಪಡೆಯಾದರು*✌️

Address

Shorapur

Website

Alerts

Be the first to know and let us send you an email when Ruler Rajugowda Boss posts news and promotions. Your email address will not be used for any other purpose, and you can unsubscribe at any time.

Share