05/03/2024
ಕಾಂಗ್ರೆಸ್ ಪಕ್ಷದ ಹಿರಿಯ ನಿಷ್ಠಾವಂತ ಮುಖಂಡರು ಅಜಾತ ಶತ್ರು ಕೋಲಾರ ಜಿಲ್ಲೆಯ ಮಾಜಿ ಸಂಸದರು ಮಾಜಿ ಕೇಂದ್ರ ಸಚಿವರು ಹಾಗೂ ದೇವನಹಳ್ಳಿ ಕ್ಷೇತ್ರದ ಶಾಸಕರು, ಆಹಾರ ಮತ್ತು ನಾಗರೀಕ ಇಲಾಖೆ ಸಚಿವರು ಆದ ಶ್ರೀ K.H Muniyappa ಜಿ ರವರಿಗೆ ಜನುಮ ದಿನದ ಹಾರ್ಧಿಕ ಶುಭಾಶಯಗಳು ನಿಮಗೆ ಆ ಭಗವಂತ ಆಯಸ್ಸು ಆರೋಗ್ಯ ಐಶ್ವರ್ಯವನ್ನು ಕೊಟ್ಟು ಕಾಪಾಡಲಿ ಶುಭವಾಗಲಿ ನಿಮ್ಮ ರಾಜಕೀಯ ಜೀವನದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜನರ ಸೇವೆ ಮಾಡಲು ಅವಕಾಶ ಸಿಗಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.