Kukke subrahmanya

Kukke subrahmanya Ashlesha

ಪ್ರಾಕೃತಿಕ ಸೌಂದರ್ಯದ ಅದ್ಭುತ ರಮಣೀಯ ದೃಶ್ಯದಿಂದ ಕೂಡಿದ ಸುಬ್ರಹ್ಮಣ್ಯ ಗ್ರಾಮವು ಸುಳ್ಯ ತಾಲೂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ. ಇಲ್ಲಿಯ ಪಾವಿತ್ರತೆಯು ಹಾಗೂ ದೇವ ಸಾನ್ನಿದ್ಯವು ಅತಿ ವಿರಳ ಸ್ಥಳಗಳಲ್ಲಿ ಮಾತ್ರ ಕಾಣಬಹುದಾಗಿದ್ದು,, ಹೆಮ್ಮೆ ಪಡುವಂತಾಗಿದೆ.
ಇಲ್ಲಿಯ ದೇವಸ್ಥಾನವು ಊರಿನ ಮಧ್ಯದಲ್ಲಿದ್ದು ನದಿ - ಕಾಡು - ಪರ್ವತಗಳಿಂದ ಅಮೃತವಾಗಿದ್ದು ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಶ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ .
ಮುಖ್ಯ ದ್ವಾರವು ಪೂರ್ವ

ಾಭಿಮುಖವಾಗಿದೆ . ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್...ನು ಪೂರ್ವ ಬಾಗಿಲಿನಿಂದ ಮುಂದುವರಿಸುತ್ತಾರೆ . ಗರ್ಭಗುಡಿಯ ಮಧ್ಯಭಾಗದಲ್ಲಿ ಶ್ರೀ ದೇವರ ಮೂರ್ತಿಯಿದೆ . ಅದರ ಮೇಲಿನ ಹಂತದಲ್ಲಿ ಶ್ರೀ ಸುಬ್ರಹ್ಮಣ್ಯ ಮೂರ್ತಿ ಮತ್ತೆ ವಾಸುಕಿ ಹಾಗೂ ಕೆಳ ಹಂತದಲ್ಲಿ ಆದಿಶೇಷನ ಮೂರ್ತಿಗಳಿವೆ . ಭಕ್ತಾದಿಗಳು ಒಳ ಸುತ್ತನ್ನು ಪ್ರವೇಶಿಸುವಾಗ ತಮ್ಮ ಶರ್ಟು , ಬನಿಯಾನುಗಳನ್ನು ತೆಗೆಯಬೇಕಾಗುವುದು .
ಈ ದೇವಳವು ಕರ್ನಾಟಕ ಸರಕಾರದ ಮುಜರಾಯಿ ( ಧಾರ್ಮಿಕ ದತ್ತಿ ) ಇಲಾಖೆಗೆ ಒಳಪಟ್ಟಿದೆ . ಇದು ನಾಗಗಳ ವಾಸಸ್ಥಾನವಾಗಿದೆ . ಇಲ್ಲಿ ಶ್ರೀ ಸುಬ್ರಹ್ಮಣ್ಯನಿಗೆ ಸಲ್ಲಿಸಿದ ಪೂಜೆಯು ಸರ್ಪರಾಜನಾದ ವಾಸುಕಿಗೆ ಸಲ್ಲುವುದು . ಹಾಗಾಗಿ ಈ ಸ್ಥಳವು ಎಲ್ಲಾ ತರಹದ ನಾಗದೋಷಗಳ ಪರಿಹಾರ ಸ್ಥಳವಾಗಿ ನಂಬಲಾಗಿದೆ . ದೇಶದ ಮೂಲೆ - ಮೂಲೆಗಳಿಂದ ಸರ್ಪಸಂಸ್ಕಾರ , ನಾಗಪ್ರತಿಷ್ಠೆ , ಆಶ್ಲೇಷಬಲಿ ಹಾಗೂ ಇತರ ಪೂಜಾದಿಗಳನ್ನು ಸಲ್ಲಿಸಲು ಭಕ್ತಾದಿಗಳು ಬರುತಿರುತ್ತಾರೆ

23/11/2022

Kukke subrahmanya Basaveshwara Bajana mandira

23/11/2022

Kukke subrahmanya

Kukke subrahmanya Laksha deppaostava
23/11/2022

Kukke subrahmanya Laksha deppaostava

Kukke
23/11/2022

Kukke

Kukke subrahmanya Dharmastala Grama Abhirudhi Okkuta
23/11/2022

Kukke subrahmanya Dharmastala Grama Abhirudhi Okkuta

19/08/2022

Address

Kukke Subrahmanya
Sullia D K
574238

Website

Alerts

Be the first to know and let us send you an email when Kukke subrahmanya posts news and promotions. Your email address will not be used for any other purpose, and you can unsubscribe at any time.

Contact The Organization

Send a message to Kukke subrahmanya:

Share