Department of Women And Child Development, Tumakuru

Department of Women And Child Development, Tumakuru Information related to the welfare of Women and Children, WCD Tumkur

ದಿನಾಂಕ:- 24-08-2026 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ, ತುಮಕೂರು, ಹಾಗೂ...
24/08/2026

ದಿನಾಂಕ:- 24-08-2026 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ, ತುಮಕೂರು, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ವಕ್ಕೊಡಿ ಸ್ವ-ಸಹಾಯ ಸಂಘದ ಪ್ರಧಾದಿಕಾರಿಗಳು ಹಾಗೂ ಸದಸ್ಯರಿಗೆ ಇಲಾಖಾ ಪರಿಚಯ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.

ದಿನಾಂಕ: 19-08-2026 ರಂದು ಮಹಿಳಾ ಸಬಲೀಕರಣ ಘಟಕ ತುಮಕೂರು ಹಾಗೂ ಶ್ರೀಮದ್ ರಂಬಾಪುರಿ ಪದವಿ ಪೂರ್ವ ಕಾಲೇಜು, ಕೆ.ಬಿ. ಕ್ರಾಸ್ ಇವರ ಸಂಯುಕ್ತಾಶ್ರ...
19/08/2026

ದಿನಾಂಕ: 19-08-2026 ರಂದು ಮಹಿಳಾ ಸಬಲೀಕರಣ ಘಟಕ ತುಮಕೂರು ಹಾಗೂ ಶ್ರೀಮದ್ ರಂಬಾಪುರಿ ಪದವಿ ಪೂರ್ವ ಕಾಲೇಜು, ಕೆ.ಬಿ. ಕ್ರಾಸ್ ಇವರ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ದಿನಾಂಕ:18-08-2026 ರಂದು ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ಮಾರ್ಕೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಪ್ತಿ ಇವರ ಸಂಯುಕ್ತಾಶ್ರಾಯದಲ್ಲಿ ಎನ್‌. ...
18/08/2026

ದಿನಾಂಕ:18-08-2026 ರಂದು ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ಮಾರ್ಕೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಪ್ತಿ ಇವರ ಸಂಯುಕ್ತಾಶ್ರಾಯದಲ್ಲಿ ಎನ್‌. ಆರ್.‌ ಎಲ್.ಮಂ ಸದಸ್ಯರಿಗೆ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ, ಸಂಘದ ಪಧಾದಿಕಾರಿಗೆ ಉದ್ಯಮಶೀಲತೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಯೋಜನೆ, ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್ ಯೋಜನೆ ಹಾಗೂ ಮಿಷನ್ ಶಕ್ತಿ ಯೋಜನೆಯ ಮಾಹಿತಿ ಹಾಗೂ ವಿಮಾ ಸೌಲಭ್ಯದ ಬಗ್ಗೆ ಮಾಹಿತಿ ನೀಡಲಾಯಿತು.

ದಿನಾಂಕ:04-08-2026 ರಂದು ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ಗುಬ್ಬಿ ಗ್ರಾಮ ಪಂಚಾಯಿತಿ ವ್ಯಪ್ತಿ ಇವರ ಸಂಯುಕ್ತಾಶ್ರಾಯದಲ್ಲಿ ಕೃಷಿ ಸಖಿ ಮತ್...
18/08/2026

ದಿನಾಂಕ:04-08-2026 ರಂದು ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ಗುಬ್ಬಿ ಗ್ರಾಮ ಪಂಚಾಯಿತಿ ವ್ಯಪ್ತಿ ಇವರ ಸಂಯುಕ್ತಾಶ್ರಾಯದಲ್ಲಿ ಕೃಷಿ ಸಖಿ ಮತ್ತು ಪಶು ಸಖಿ ಸದಸ್ಯರಿಗೆ ಮಿಷನ್ ಶಕ್ತಿ ಯೋಜನೆಯ ಮಾಹಿತಿ ಹಾಗೂ ವಿಮಾ ಸೌಲಭ್ಯದ ಬಗ್ಗೆ ಮಾಹಿತಿ ನೀಡಲಾಯಿತು.

ದಿನಾಂಕ: 04-08-2026 ರಂದು  ಮಹಿಳಾ ಸಬಲೀಕರಣ ಘಟಕ, ತುಮಕೂರು, ಹಾಗೂ ಕೆ.ಎಂ.ಎಪ್ ಕ್ಯಾಟಲ್ ಪೀಡ್ ಕೈಗಾರಿಕ ಕೇಂದ್ರ ಗುಬ್ಬಿ ಇವರ ಸಂಯುಕ್ತಾಶ್ರಯದ...
18/08/2026

ದಿನಾಂಕ: 04-08-2026 ರಂದು ಮಹಿಳಾ ಸಬಲೀಕರಣ ಘಟಕ, ತುಮಕೂರು, ಹಾಗೂ ಕೆ.ಎಂ.ಎಪ್ ಕ್ಯಾಟಲ್ ಪೀಡ್ ಕೈಗಾರಿಕ ಕೇಂದ್ರ ಗುಬ್ಬಿ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಮಿಕಾ ಮಹಿಳೆಯರಿಗೆ ಇಲಾಖಾ ಪರಿಚಯ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.

ದಿನಾಂಕ: 18-08-2026 ರಂದು ಮಹಿಳಾ ಸಬಲೀಕರಣ ಘಟಕ ತುಮಕೂರು ಹಾಗೂ ಕಾಳಿದಾಸ ಪದವಿ ಪೂರ್ವ ಕಾಲೇಜು ಶಿರಾಗೇಟ್‌, ತುಮಕೂರು ಇವರ ಸಂಯುಕ್ತಾಶ್ರಯದಲ್ಲ...
18/08/2026

ದಿನಾಂಕ: 18-08-2026 ರಂದು ಮಹಿಳಾ ಸಬಲೀಕರಣ ಘಟಕ ತುಮಕೂರು ಹಾಗೂ ಕಾಳಿದಾಸ ಪದವಿ ಪೂರ್ವ ಕಾಲೇಜು ಶಿರಾಗೇಟ್‌, ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

15-08-2026 ರಂದು 80ನೇ ಸ್ವತಂತ್ರ್ಯೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ  ಕೀಡಾಂಗಣ ತುಮಕೂರು ಇಲ್ಲಿ ಡಾ. ಪರಮೇಶ್ವರ್‌ ಜಿ. ಮಾನ್ಯ ಉಪ ಮುಖ್ಯಮಂತ್ರ...
17/08/2026

15-08-2026 ರಂದು 80ನೇ ಸ್ವತಂತ್ರ್ಯೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಕೀಡಾಂಗಣ ತುಮಕೂರು ಇಲ್ಲಿ ಡಾ. ಪರಮೇಶ್ವರ್‌ ಜಿ. ಮಾನ್ಯ ಉಪ ಮುಖ್ಯಮಂತ್ರಿ ಕರ್ನಾಟಕ ಸರ್ಕಾರ ರವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಇತ್ತಿಚಿಗೆ ಆಯ್ಕೆಗೊಂಡ ತಾತ್ಕಾಲಿಕ, ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು, ಉಪನಿರ್ದೇಶಕರ ಕಛೇರಿಯಲ್ಲಿ 80ನೇ  ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
15/08/2026

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು, ಉಪನಿರ್ದೇಶಕರ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ದಿನಾಂಕ: 14-08-2026 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ(ರಿ) ತುಮಕೂರು ...
14/08/2026

ದಿನಾಂಕ: 14-08-2026 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ(ರಿ) ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿತ್ರಕಲೆ ಮತ್ತು ವೇಶಭೂಷಣಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಮಾನ್ಯ ಶ್ರೀ ಲೋಕೇಶ್‌ ಧನಪಾಲ ಹವಲೆ ಗೌರವಾನ್ವಿತ ಹಿರಿಯ ಸಿವಿಲ್‌ ನ್ಯಾಯಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ರವರು ಉದ್ಘಾಟಿಸಿದರು.

ದಿನಾಂಕ: 13-08-2026 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ ತುಮಕೂರು, ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತ...
13/08/2026

ದಿನಾಂಕ: 13-08-2026 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ ತುಮಕೂರು, ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆ ತುಮಕೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದಿ ಯೋಜನೆ ತುಮಕೂರು ಗ್ರಾಮಾಂತರ ಇವರ ಸಂಯುಕ್ತಾಶ್ರಯದಲ್ಲಿ ಆರೋಗ್ಯ ತಪಾಸನೆ ಶಿಬಿರ ಕಾರ್ಯಕ್ರಮದಲ್ಲಿ ಭಾಗಿವಹಿಸಿ ಇಲಾಖಾ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.

Address

Bala Bhavan Complex, M. G Road
Tumkur
572101

Telephone

+918162272590

Website

Alerts

Be the first to know and let us send you an email when Department of Women And Child Development, Tumakuru posts news and promotions. Your email address will not be used for any other purpose, and you can unsubscribe at any time.

Contact The Organization

Send a message to Department of Women And Child Development, Tumakuru:

Shortcuts

Share