Jayanagara Police Station TKR

Jayanagara Police Station TKR JAYANAGARA POLICE STATION

ಜಯನಗರ ಪೊಲೀಸ್ ಠಾಣಾ ವತಿಯಿಂದ ಮಾನ್ಯ ಸರ್ದಾರ್ ವಲ್ಲಭಾಯಿ ಪಟೇಲ್ ರವರ 150ನೇ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ನಡಿಗೆ ಕಾರ್ಯಕ್ರಮವನ್ನು ಹ...
31/10/2025

ಜಯನಗರ ಪೊಲೀಸ್ ಠಾಣಾ ವತಿಯಿಂದ ಮಾನ್ಯ ಸರ್ದಾರ್ ವಲ್ಲಭಾಯಿ ಪಟೇಲ್ ರವರ 150ನೇ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡು ರಾಘವೇಂದ್ರ ಮಠ ಸರ್ಕಲ್ ಇಂದ ಜಯನಗರ ಠಾಣೆಯವರೆಗೆ ರಾಷ್ಟ್ರೀಯ ಏಕತಾ ನಡಿಗೆ ನಡೆದು ಪ್ರತಿಜ್ಞಾವಿಧಿ ಬೋಧಿಸಲಾಯಿತು..
#ರಾಷ್ಟ್ರೀಯ ಏಕತಾ ನಡಿಗೆ


#112

ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋಗಿದ್ದ ಮೊಬೈಲ್ ಫೋನ್ ಗಳನ್ನು   ಪೋರ್ಟಲ್ ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಹಿಂದಿರುಗಿಸಲಾಗಿರು...
27/08/2025

ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋಗಿದ್ದ ಮೊಬೈಲ್ ಫೋನ್ ಗಳನ್ನು ಪೋರ್ಟಲ್ ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಹಿಂದಿರುಗಿಸಲಾಗಿರುತ್ತದೆ..

Portal
#112

26/08/2025

ಪತ್ರಿಕಾ ಪ್ರಕಟಣೆ: ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ
ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ನೀಡುವ ಕುರಿತು.

Tumakuru Traffic
Ashok Venkat Addl SP Tumkur
Tumakuru Command and Control centre
DC Tumakuru

26/08/2025
ಜಯನಗರ ಪೊಲೀಸ್ ಠಾಣಾ ವತಿಯಿಂದ ಸಿ.ಪಿ.ಐ ತಿಲಕ್ ಪಾರ್ಕ್ ರವರ ನೇತೃತ್ವದಲ್ಲಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಧಾರ್ಮಿಕ ಮುಖಂಡರ...
19/08/2025

ಜಯನಗರ ಪೊಲೀಸ್ ಠಾಣಾ ವತಿಯಿಂದ ಸಿ.ಪಿ.ಐ ತಿಲಕ್ ಪಾರ್ಕ್ ರವರ ನೇತೃತ್ವದಲ್ಲಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಧಾರ್ಮಿಕ ಮುಖಂಡರುಗಳ & ಮುಸ್ಲಿಂ ಭಾಂದವರ ಜೊತೆ ಶಾಂತಿ ಸಭೆ ನಡೆಸಿ ಸರ್ಕಾರದ ಮಾರ್ಗಸೂಚಿ ಅನ್ವಯ ಹಬ್ಬಗಳನ್ನ ಆಚರಿಸುವಂತೆ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಯಿತು.


Thilak Park

Karnataka State Police

15/08/2025

ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ನಾಡಿನ ಸಮಸ್ತ ಜನತೆಗೆ 79 ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.💐


Ashok Venkat
Addl SP Tumkur
Karnataka State Police

ಜಯನಗರ ಪೋಲಿಸ್ ಠಾಣೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಹೋರಾಟಗಾರರ ತ್ಯಾಗ,ಬಲಿದಾನಗಳನ್ನ...
15/08/2025

ಜಯನಗರ ಪೋಲಿಸ್ ಠಾಣೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಹೋರಾಟಗಾರರ ತ್ಯಾಗ,ಬಲಿದಾನಗಳನ್ನು ಸ್ಮರಿಸಲಾಯಿತು...🇮🇳

08/08/2025

DAIL-112

07/08/2025

ವರಮಹಾಲಕ್ಷ್ಮೀ ಹಬ್ಬದ ದಿನ ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ಕೋರಿದೆ.


Ashok Venkat
Tumakuru Town Police Station
Tumakuru Command and Control centre
DC Tumakuru Karnataka State Police Addl SP Tumkur

03/08/2025

ನಿಮ್ಮ ಡಿಜಿಟಲ್ ಸುರಕ್ಷತೆಯು ನಿಮ್ಮ ಕೈಯಲ್ಲಿದೆ. ಯಾವಾಗಲೂ ಬಲವಾದ ಪಾಸ್‌ವರ್ಡ್ ಗಳನ್ನು ಬಳಸಿರಿ. ಅವುಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.

Ashok Venkat
Karnataka State Police Addl SP Tumkur

ಮಾನ್ಯ ತಿಲಕ್ ಪಾರ್ಕ್ ಪೊಲೀಸ್ ವೃತ್ತ ನಿರೀಕ್ಷಕರವರು ನಿರ್ಮಾಣ ಹಂತದ ನೂತನ ಜಯನಗರ ಪೊಲೀಸ್ ಠಾಣಾ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ ಸೂಕ್ತ ಸಲಹೆ...
03/08/2025

ಮಾನ್ಯ ತಿಲಕ್ ಪಾರ್ಕ್ ಪೊಲೀಸ್ ವೃತ್ತ ನಿರೀಕ್ಷಕರವರು ನಿರ್ಮಾಣ ಹಂತದ ನೂತನ ಜಯನಗರ ಪೊಲೀಸ್ ಠಾಣಾ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ ಸೂಕ್ತ ಸಲಹೆ ಸೂಚನೆ ನೀಡಿದರು.

Thilak Park
Jayanagara PS

Address

3rd Cross, Jayanagara West Extn, Tumakuru
Tumkur

Website

Alerts

Be the first to know and let us send you an email when Jayanagara Police Station TKR posts news and promotions. Your email address will not be used for any other purpose, and you can unsubscribe at any time.

Share