post metric girls hostel bannanje. Udupi. Social welfare department

  • Home
  • India
  • Udupi
  • post metric girls hostel bannanje. Udupi. Social welfare department

post metric girls hostel bannanje. Udupi. Social welfare department Contact information, map and directions, contact form, opening hours, services, ratings, photos, videos and announcements from post metric girls hostel bannanje. Udupi. Social welfare department, Government Official, Near bannanje. Udupi, Udupi.

15/07/2026
04/07/2026

ಇಂದು ದಿ29.6.2026. ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ ಆರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಬನ್ನಂಜೆ ಉಡುಪಿ ಇಲ್ಲಿ ನಾಂದಿ ಫೌಂಡೇಶನ್ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯರಿಗೆ 6 ದಿನಗಳ ಉಚಿತ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಪರ ಜಿಲ್ಲಾಧಿಕಾರಿಗಳಾದ ಶ್ರೀಯುತ ಅಭೀದ್ ಗುದ್ಯಾಳ್ ಸರ್ ನೆರವೇರಿಸಿ ವಿದ್ಯಾರ್ಥಿಗಳನ್ನು ಕುರಿತು ಉದ್ಘಾಟಕರ ನುಡಿಗಳನ್ನಾಡಿದರು. ಸಹಾಯಕ ನಿರ್ದೇಶಕರಾದ ಶ್ರೀಯುತ ರವಿ ಸರ್ ಇವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ನಿಲಯ ಮೇಲ್ವಿಚಾರಕಿ ಶ್ರೀಮತಿ ಸುಚಿತ್ರ ಪ್ರಾಸ್ತವಿಕ ನುಡಿಗಳನ್ನಾಡಿ ಸ್ವಾಗತಿಸಿದರು.ಶ್ರೀಮತಿ ಲಲಿತಾ ಕಾರ್ಯಕ್ರಮ ನಿರೂಪಿಸಿದರು.ನಾಂದಿ ಫೌಂಡೇಶನ್ ತರಬೇತುದಾರರಾದ ನೇಹಾ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Address

Near Bannanje. Udupi
Udupi

Opening Hours

Monday 9am - 5pm
Tuesday 9am - 5pm
Wednesday 9am - 5pm
Thursday 9am - 5pm
Friday 9am - 5pm

Website

Alerts

Be the first to know and let us send you an email when post metric girls hostel bannanje. Udupi. Social welfare department posts news and promotions. Your email address will not be used for any other purpose, and you can unsubscribe at any time.

Shortcuts

Share