Suresh Shetty Gurme

Suresh Shetty Gurme MLA, Kaup Vidhana Sabha Constituency

ಕಾರ್ಯಕ್ರಮದ ವಿವರಗಳು
02/09/2026

ಕಾರ್ಯಕ್ರಮದ ವಿವರಗಳು

02/09/2026

ರಾಜ್ಯದ ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪದೊಂದಿಗೆ ಬಳ್ಳಾರಿ ಚಲೋ ಎಂಬ ರಣಕಹಳೆ ಊದಲಾಗಿದೆ.


ಕಾಪು ಮಂಡಲ ಬಿಜೆಪಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ‌ಭಾಗವಹಿಸಲಾಯ...
01/09/2026

ಕಾಪು ಮಂಡಲ ಬಿಜೆಪಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ‌ಭಾಗವಹಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಸಂತೋಷ್ ಬೊಳ್ಜೆ, ಹಿರಿಯರಾದ ರಮೇಶ್ ಪೂಜಾರಿ ಹಾಗೂ ಗಣೇಶ್ ಮಟ್ಟು ಉಪಸ್ಥಿತರಿದ್ದರು.

01/09/2026
01/09/2026

7.8% GDP Growth!

2026–27ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ನೈಜ GDP ಬೆಳವಣಿಗೆ ದರವು ಗಮನಾರ್ಹವಾದ 7.8%ಕ್ಕೆ ಏರಿಕೆಯಾಗಿದೆ. ಇದು ಭಾರತದ ಆರ್ಥಿಕತೆಯ ಸ್ಥಿತಿಸ್ಥಾಪಕತೆ ಮತ್ತು ಬಲವಾದ ಆರ್ಥಿಕ ವೇಗವನ್ನು ಪ್ರತಿಬಿಂಬಿಸುತ್ತದೆ.

ಭೌಗೋಳಿಕ-ರಾಜಕೀಯ ಉದ್ವಿಗ್ನತೆ, ತೈಲ ಬೆಲೆ ಆಘಾತ ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಯಂತಹ ಸವಾಲಿನ ಪರಿಸ್ಥಿತಿಯ ನಡುವೆಯೂ ಭಾರತ ತನ್ನ ಆರ್ಥಿಕ ವೇಗವನ್ನು ಮುಂದುವರಿಸಿದೆ.

31/08/2026

ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಬೀಚ್ ಬಳಿ ಕಡಲ್ಕೊರೆತ ಉಂಟಾಗಿದ್ದು ಇಂದು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಕಡಲ್ಕೊರೆತ ಪರಿಶೀಲನೆ ನಡೆಸಿದ ತಕ್ಷಣವೇ ತುರ್ತು ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಇಂದಿನ ಪತ್ರಿಕಾ ವರದಿ
31/08/2026

ಇಂದಿನ ಪತ್ರಿಕಾ ವರದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರು, ಆತ್ಮೀಯರೂ ಆದ ಕ್ಯಾ. ಬ್ರಿಜೇಶ್‌ ಚೌಟ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.Captain B...
31/08/2026

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರು, ಆತ್ಮೀಯರೂ ಆದ ಕ್ಯಾ. ಬ್ರಿಜೇಶ್‌ ಚೌಟ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

Captain Brijesh Chowta

Address

6PPW+95H, Kamala Mathu, Kaup
Udupi
574106

Alerts

Be the first to know and let us send you an email when Suresh Shetty Gurme posts news and promotions. Your email address will not be used for any other purpose, and you can unsubscribe at any time.

Contact The Organization

Send a message to Suresh Shetty Gurme:

Shortcuts

Share