Smt. Mahadevi A Patil - Nadahalli

Smt. Mahadevi A Patil - Nadahalli Contact information, map and directions, contact form, opening hours, services, ratings, photos, videos and announcements from Smt. Mahadevi A Patil - Nadahalli, Muddebihal.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಮಾನ್ಯ ಪ್ರಧಾನಿ ಶ್ರೀ Narendra Modi ಅವರು ಕರೆ ನೀಡಿರುವ "ಮನೆ ಮನೆಯಲ್ಲೂ ತ್ರಿವರ್ಣ ದ್ವಜ...
13/08/2022

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಮಾನ್ಯ ಪ್ರಧಾನಿ ಶ್ರೀ Narendra Modi ಅವರು ಕರೆ ನೀಡಿರುವ "ಮನೆ ಮನೆಯಲ್ಲೂ ತ್ರಿವರ್ಣ ದ್ವಜ" ಅಭಿಯಾನದ ಅಂಗವಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳಲ್ಲಿ, ಅಂಗಡಿಗಳಲ್ಲಿ, ಶಾಲೆಗಳಲ್ಲಿ, ಆಫೀಸ್‌ಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ.... ಸಂಭ್ರಮಿಸಿರಿ....

ಮುದ್ದೇಬಿಹಾಳ ಆದರ್ಶ ಶಾಲೆಗೆ ಆಯ್ಕೆಯಾದ ವಿದ್ಯಾಸ್ಪೂರ್ತಿಯ ಮಕ್ಕಳಿಗೆ ಅಭಿನಂದನೆಗಳು. ಈ ಮಹತ್ ಸಾಧನೆಗೆ ಕಾರಣರಾದ ಎಲ್ಲ ಶಿಕ್ಷಕ-ಶಿಕ್ಷಕಿಯರು, ತ...
09/06/2022

ಮುದ್ದೇಬಿಹಾಳ ಆದರ್ಶ ಶಾಲೆಗೆ ಆಯ್ಕೆಯಾದ ವಿದ್ಯಾಸ್ಪೂರ್ತಿಯ ಮಕ್ಕಳಿಗೆ ಅಭಿನಂದನೆಗಳು. ಈ ಮಹತ್ ಸಾಧನೆಗೆ ಕಾರಣರಾದ ಎಲ್ಲ ಶಿಕ್ಷಕ-ಶಿಕ್ಷಕಿಯರು, ತರಬೇತುದಾರರು ಅಭಿನಂದನಾರ್ಹರು. ವಿದ್ಯಾರ್ಥಿಗಳ ವಿಜಯ ಯಾತ್ರೆ ಹೀಗೆ ಮುಂದುವರಿಯಲಿ, ನಾಡಿಗೆ ಕೀರ್ತಿ ತರುವಂತಾಗಲಿ.

ಈ ಮಹತ್ ಸಾಧನೆಗೆ ಕಾರಣರಾದ ಎಲ್ಲ ಶಿಕ್ಷಕ-ಶಿಕ್ಷಕಿಯರು, ತರಬೇತುದಾರರು ಅಭಿನಂದನಾರ್ಹರು. ವಿದ್ಯಾರ್ಥಿಗಳ ವಿಜಯ ಯಾತ್ರೆ ಹೀಗೆ ಮುಂದುವರಿಯಲಿ, ನಾಡ...
19/05/2022

ಈ ಮಹತ್ ಸಾಧನೆಗೆ ಕಾರಣರಾದ ಎಲ್ಲ ಶಿಕ್ಷಕ-ಶಿಕ್ಷಕಿಯರು, ತರಬೇತುದಾರರು ಅಭಿನಂದನಾರ್ಹರು. ವಿದ್ಯಾರ್ಥಿಗಳ ವಿಜಯ ಯಾತ್ರೆ ಹೀಗೆ ಮುಂದುವರಿಯಲಿ, ನಾಡಿಗೆ ಕೀರ್ತಿ ತರುವಂತಾಗಲಿ.

ಕಾರ್ಯಕ್ರಮಕ್ಕೆ ಸರ್ವರಿಗೂ ಹಾರ್ದಿಕ ಸ್ವಾಗತ
09/05/2022

ಕಾರ್ಯಕ್ರಮಕ್ಕೆ ಸರ್ವರಿಗೂ ಹಾರ್ದಿಕ ಸ್ವಾಗತ

05/05/2022
ನಾಡಿನ ಸಮಸ್ತ ಜನತೆಗೆ ಪವಿತ್ರ ರಂಜಾನ್ ಹಾಗೂ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು.ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತಾ, ಸಕಲಜೀವರ...
03/05/2022

ನಾಡಿನ ಸಮಸ್ತ ಜನತೆಗೆ ಪವಿತ್ರ ರಂಜಾನ್ ಹಾಗೂ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು.

ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತಾ, ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಮಹಾನ್ ಮಾನವತಾವಾದಿ ಅಣ್ಣ ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ.

ಸೃಷ್ಟಿಯ ಮೊದಲ ದಿನಸೂರ್ಯನ ಕಿರಣದ ಮೊದಲ ದಿನಹಸಿರೆಲೆಗಳು ಚಿಗುರೊಡೆಯುವ ಮೊದಲ ದಿನಶುಭಕೃತು ನಾಮ ಸಂವತ್ಸರದ ಮೊದಲ ದಿನ.ನಾಡಿನ ಸಮಸ್ತ ಜನತೆಗೆ ಯುಗ...
02/04/2022

ಸೃಷ್ಟಿಯ ಮೊದಲ ದಿನ
ಸೂರ್ಯನ ಕಿರಣದ ಮೊದಲ ದಿನ
ಹಸಿರೆಲೆಗಳು ಚಿಗುರೊಡೆಯುವ ಮೊದಲ ದಿನ
ಶುಭಕೃತು ನಾಮ ಸಂವತ್ಸರದ ಮೊದಲ ದಿನ.

ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಸಂಕಷ್ಟಗಳೆಲ್ಲವೂ ದೂರವಾಗಿ ಸಮೃದ್ಧಿ ಸದಾ ನಾಡಿನಲ್ಲಿ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಮಹಿಳಾ ಸಬಲೀಕರಣ, ಮಹಿಳೆಯರ ಹಕ್ಕುಗಳ ರಕ್ಷಣೆ, ಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಮಹಿಳೆಯರ ಆರ್ಥಿಕ, ಸಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು...
08/03/2022

ಮಹಿಳಾ ಸಬಲೀಕರಣ, ಮಹಿಳೆಯರ ಹಕ್ಕುಗಳ ರಕ್ಷಣೆ, ಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಮಹಿಳೆಯರ ಆರ್ಥಿಕ, ಸಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯುವ ಉದ್ದೇಶದಿಂದ ಆಚರಿಸಲಾಗುವೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ"ಯ ಶುಭಾಶಯಗಳು.

“ನಾಡಿನ ಸಮಸ್ತ ಮಹಾಜನತೆಗೆ ಮಹಾಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಸಂಕಷ್ಟಗಳೆಲ್ಲವನ್ನೂ ಪರಿಹರಿಸಿ, ಆ ಮಹಾಮಹೀಶ್ವರ ಸಕಲ ಜೀವರಾಶಿಗ...
01/03/2022

“ನಾಡಿನ ಸಮಸ್ತ ಮಹಾಜನತೆಗೆ ಮಹಾಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಸಂಕಷ್ಟಗಳೆಲ್ಲವನ್ನೂ ಪರಿಹರಿಸಿ, ಆ ಮಹಾಮಹೀಶ್ವರ ಸಕಲ ಜೀವರಾಶಿಗಳಿಗೂ ಒಳಿತನ್ನು ಮಾಡಲೆಂದು ವಿಶೇಷವಾಗಿ ಪ್ರಾರ್ಥಿಸುತ್ತೇನೆ”:
ಶ್ರೀಮತಿ ಮಹಾದೇವಿ ಎ. ಪಾಟೀಲ (ನಡಹಳ್ಳಿ)

ಸೂರ್ಯನು ಉತ್ತರಾಯಣಕ್ಕೆ ತನ್ನ ಪಥವನ್ನು ಬದಲಿಸುವ ಹಾಗೆ ನಮ್ಮ ಜೀವನದ ದಾರಿಯನ್ನು ಸಂತೋಷದ ಪಥದಲ್ಲಿ ಸಾಗಿಸುತ್ತಾ, ದುಃಖವನ್ನು ಗಾಳಿಪಟದ ಹಾಗೆ ಹಾ...
14/01/2022

ಸೂರ್ಯನು ಉತ್ತರಾಯಣಕ್ಕೆ ತನ್ನ ಪಥವನ್ನು ಬದಲಿಸುವ ಹಾಗೆ ನಮ್ಮ ಜೀವನದ ದಾರಿಯನ್ನು ಸಂತೋಷದ ಪಥದಲ್ಲಿ ಸಾಗಿಸುತ್ತಾ, ದುಃಖವನ್ನು ಗಾಳಿಪಟದ ಹಾಗೆ ಹಾರಿಬಿಟ್ಟು, ಎಳ್ಳು ಬೆಲ್ಲ ಸವಿಯುತ್ತಾ, ಕಬ್ಬಿನ ಸಿಹಿಯ ಹೀರುತ್ತಾ ದ್ವೇಷ ಅಸೂಯೆ ಮರೆಯುತ್ತಾ, ಸವಿ ಮಾತುಗಳನ್ನು ನುಡಿಯುತ್ತಾ, *ಮಕರಸಂಕ್ರಾಂತಿ* ಗೆ ಸ್ವಾಗತ ಕೋರುತ್ತಾ, ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೂ *ಸಂಕ್ರಾಂತಿ ಹಬ್ಬದ ಶುಭಾಶಯಗಳು*

Address

Muddebihal

Website

Alerts

Be the first to know and let us send you an email when Smt. Mahadevi A Patil - Nadahalli posts news and promotions. Your email address will not be used for any other purpose, and you can unsubscribe at any time.

Share