Mahesh Ugar

Mahesh Ugar Contact information, map and directions, contact form, opening hours, services, ratings, photos, videos and announcements from Mahesh Ugar, Terdal.

30/10/2022
11/10/2022

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು ಎಸ್ ಸಿ/ಎಸ್ ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ.

ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಹೆಚ್ಚಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯನ್ನು ನೇಮಿಸಿತ್ತು. ಸಮಿತಿಯ ಶಿಫಾರಸುಗಳಿಗೆ ಅನುಗುಣವಾಗಿ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ. ಈ ಮೀಸಲಾತಿ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ದೀರ್ಘವಾದುದು ಮಾತ್ರವಲ್ಲ ಆಳುವ ಪಕ್ಷದ ರಾಜಕೀಯ ಇಚ್ಛಾಶಕ್ತಿಯನ್ನೂ ಅವಲಂಬಿಸಿದೆ.
ಎಸ್ ಸಿ/ಎಸ್ ಟಿ ಸಮುದಾಯದ ಮೀಸಲಾತಿಯ ಹೆಚ್ಚಳವಾಗಬೇಕಾದರೆ ಮೊದಲು ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಂಸತ್ ನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಬೇಕು. ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ ನಂತರ ಮೀಸಲಾತಿ ಹೆಚ್ಚಳ ಜಾರಿಯಾಗಲಿದೆ.

ಮೀಸಲಾತಿ ಹೆಚ್ಚಳದ ಈ ಪ್ರಕ್ರಿಯೆ ಸುಲಭದ ಕೆಲಸ ಅಲ್ಲ. ರಾಜ್ಯದಲ್ಲಿ ಈಗ ಹಿಂದುಳಿದ ಜಾತಿಗಳಿಗೆ ಶೇ.32, ಪರಿಶಿಷ್ಟ ಜಾತಿಗಳಿಗೆ ಶೇ.15 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ.3ರಷ್ಟು ಅಂದರೆ ಒಟ್ಟು ಶೇ.50ರಷ್ಟು ಮೀಸಲಾತಿ ಇದೆ. ಎಸ್ ಸಿ/ಎಸ್ ಟಿ ಮೀಸಲು ಹೆಚ್ಚಳದಿಂದ ಈ ಪ್ರಮಾಣ ಶೇ.56ರಷ್ಟು ಆಗಲಿದೆ.
ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನ ಪ್ರಕಾರ ಒಟ್ಟು ಮೀಸಲಾತಿ ಶೇ. 50 ಮೀರುವಂತಿಲ್ಲ. ಈ ಮಿತಿಯನ್ನು ಮೀರದೆ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಒಟ್ಟು ಶೇ.ಆರರಷ್ಟು ಹೆಚ್ಚಿಸಲು ಹೇಗೆ ಸಾಧ್ಯ? ಇದರ ಬಗ್ಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು.

08/10/2022

ಇದು ಭಾರತವನ್ನು ಮುನ್ನಡೆಸುವ ದಾರಿ!

5-point plan to lead India to #1 position

08/10/2022

ಇದು ದೆಹಲಿಯಲ್ಲಿ ಸಾಧ್ಯವಾದರೆ ಬೆಂಗಳೂರಿನ ಜನತೆ ಇದರಿಂದ ಯಾಕೆ ವಂಚಿತರಾಗಬೇಕು?

Why should Bangaloreans suffer the brunt of BJP's corruption

ಮೇ-೦೩-೨೦೨೨ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು 🙏
03/05/2022

ಮೇ-೦೩-೨೦೨೨
ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು 🙏

04/01/2022
ಉಸಿರ ಕಣಕಣದಲ್ಲೂ ಕನ್ನಡದ ಕಂಪಿರಲಿ, ನರನಾಡಿ ನೆತ್ತರಲಿ ಕನ್ನಡವೇ ಹರಿಯಲಿ.ನಾಡಿನ ಸಮಸ್ತ ಕನ್ನಡಿಗರಿಗೆ  ಮಾತೃಭಾಷೆಯ ಮಹಾಹಬ್ಬ ಕನ್ನಡ ರಾಜ್ಯೋತ್ಸ...
01/11/2021

ಉಸಿರ ಕಣಕಣದಲ್ಲೂ ಕನ್ನಡದ ಕಂಪಿರಲಿ, ನರನಾಡಿ ನೆತ್ತರಲಿ ಕನ್ನಡವೇ ಹರಿಯಲಿ.
ನಾಡಿನ ಸಮಸ್ತ ಕನ್ನಡಿಗರಿಗೆ ಮಾತೃಭಾಷೆಯ ಮಹಾಹಬ್ಬ ಕನ್ನಡ ರಾಜ್ಯೋತ್ಸವದ ಶುಭಾಶಯಗಳು!

Address

Terdal

Telephone

+919008184072

Website

Alerts

Be the first to know and let us send you an email when Mahesh Ugar posts news and promotions. Your email address will not be used for any other purpose, and you can unsubscribe at any time.

Share