17/11/2025
ತಿ.ನರಸೀಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು,ನನ್ನ ಆತ್ಮೀಯರಾದ ಅಣ್ಣ ಸಮನಾದ ಎಂ. ಅಶ್ವಿನ್ ಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಚಾಮುಂಡೇಶ್ವರಿ ತಾಯಿ ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ನೀಡುವ ಮೂಲಕ ಜನಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ. Ashvinkumar M