SDPI Ramanagara

  • Home
  • SDPI Ramanagara

SDPI Ramanagara SDPI Ramanagara District Official Page

Politics For Cause, Not For Career.

*SDPI files it's Nomination in Channapatna assembly by-election:*Channapatna: Social Democratic Party of India filed SDP...
25/10/2024

*SDPI files it's Nomination in Channapatna assembly by-election:*

Channapatna: Social Democratic Party of India filed SDPI candidate MOHAMMED FAZIL Nomination on 25th October.

SDPI with its main motto of Alternative politics has stepped in this elections boycotting the family ruled elections of Congress & JDS.
Congress has failed to deliver it's promises from decades and now the BJP-JDS alliance has no scope in these elections.

SDPI National Working committee Member Abdul Hannan, State Vice president Devanoor Puttananjaih, Election incharge Amjad Khan, District Incharge Abrar Ahmed, District President Shabaz Ali , secretary Amjad shareef, channapatna assembly president Abdul Fazil and hundreds of SDPI cadres and supporters were present at the Nomination Rally.

           Fazil SDPI Candidate for Channapatana Assembly By-Election is going to file his nomination on 25/10/24. The N...
24/10/2024







Fazil SDPI Candidate for Channapatana Assembly By-Election is going to file his nomination on 25/10/24. The Nomination Rally will start at 2:00PM from SDPI Office, Badamakan, Channapatana.

12/09/2024

Hannan Sab speaking at the Community Leaders Get Together program at Channapatana.

08/03/2024

SAVE DEMOCRACY CONFERENCE

23/02/2024

SDPI ಕೇರಳ ರಾಜ್ಯಾಧ್ಯಕ್ಷರಾದ ಮೂವಾಟುಪುಝ ಅಶ್ರಫ್ ಮೌಲವಿ ಮುನ್ನಡೆಸುವ

ಜನ ಮುನ್ನೇಟ್ಟ ಯಾತ್ರ

ERANAKULAM

09/02/2024

SDPI Talapady Grama Samithi Office Opening Ceremony Public Meet Majeed Maysore

31/01/2024

ಹುತಾತ್ಮರ ದಿನ - 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟದ ಮುಖವಾಗಿದ್ದ ಗಾಂಧೀಜಿಯವರನ್ನು ಫ್ಯಾಸಿಸ್ಟ್ ಶಕ್ತಿಗಳು
ಭಯೋತ್ಪಾದಕ ಗೋಡ್ಸೆ ಮೂಲಕ ಕೊಲ್ಲಿಸಿದರು. ಆ ಫ್ಯಾಸಿಸ್ಟ್ ಶಕ್ತಿಗಳು ಇನ್ನೂ ನಮ್ಮ ನಡುವೆ ಇರುವುದೇ ನಮ್ಮ ದೇಶದ ದುರಂತ. ಅವುಗಳನ್ನು ಬುಡಮಟ್ಟ ಕಿತ್ತ ದಿನವೇ ಗಾಂಧೀಜಿ ಹತ್ಯೆಗೆ ನಿಜವಾಗಿ ನ್ಯಾಯ ದೊರೆಯುವುದು.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

31/01/2024

Martyrs' Day - 2024

On this day in 1948, Gandhiji fell victim to the first act of terrorism in independent India. Gandhiji, who was the face of the country's freedom struggle through his non-violent path, was targeted by fascist forces and was assassinated by terrorist Godse. The tragic part is that those fascist forces are still among us. Justice for the assassination of Gandhiji will be served when those forces are completely overthrown.

~Abdul Majeed,
State President, SDPI Karnataka

31/01/2024

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ, ನಿಮ್ಮ ಘನ ಸರ್ಕಾರದ ಮೂಗಿನ ನೇರ, ರಾಯಚೂರು ನಗರದಲ್ಲಿ 18 ಎಕರೆ ವಕ್ಫ್ ಆಸ್ತಿಯನ್ನು, ನಿಮ್ಮದೇ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿ ಕೊಟ್ಟಿದ್ದಾರೆ. ಇದೇ ರೀತಿ ಮೈಸೂರು ನಗರದಲ್ಲಿ 3 ಎಕರೆ ಭೂಗಳ್ಳರು ಕಬಳಿಸಿದ್ದಾರೆ. ವಕ್ಫ್ ಭೂಮಿ ಕಬಳಿಸುವುದು ನಿಮ್ಮ 6ನೇ ಗ್ಯಾರಂಟಿಯಾ?

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

31/01/2024

ಸಿಂಧನೂರಿನಲ್ಲಿ ಬ್ರಾಂಚ್ ನಿಂದ ವಿಧಾನಸಭಾ ಕ್ಷೇತ್ರ ಮಟ್ಟದ ನಾಯಕರುಗಳ ಪ್ರಾಥಮಿಕ ನಾಯಕತ್ವ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲು ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಭೇಟಿ ನೀಡಿದ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು ಎಸ್‌ಡಿಪಿಐ ಕೊಪ್ಪಳ ಜಿಲ್ಲಾ ಸಮಿತಿ ಸಭೆ ನಡೆಸಿ ಜಿಲ್ಲೆಯಲ್ಲಿ ಪಕ್ಷದ ಕಾರ್ಯವೈಖರಿಯ ಕುರಿತು ವಿಸ್ಕೃತ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸಲೀಂ ಮನಿಯಾರ್, ಪ್ರಧಾನ ಕಾರ್ಯದರ್ಶಿಗಳಾದ ಯೂಸುಫ್ ಮೋದಿ ಮತ್ತು ನಿಜಾಮ್ ಕೊಪ್ಪಳ ಕೋಶಾಧಿಕಾರಿ ಮೆಹಬೂಬ್ ರಝಾ ಹಾಗೂ ಇತರ ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

31/01/2024
31/01/2024
29/01/2024

ಪತ್ರಿಕಾ ಪ್ರಕಟಣೆ

ತೀರ್ಥಹಳ್ಳಿ ಸರ್ಕಾರಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಗವದ್ಗೀತೆ ಹಂಚಿಕೆ ಮತ್ತು ಅತಿಥಿಯಾಗಿದ್ದ ನ್ಯಾಯಾಧೀಶರಿಂದಲೇ ಜೈ ಶ್ರೀರಾಮ್ ಘೋಷಣೆ ಕೂಗಿ ಭಗವದ್ಗೀತೆ ಸಂವಿಧಾನಕ್ಕೆ ಸಮ ಎಂದಿದ್ದು ಸಂವಿಧಾನ ವಿರೋಧಿ ನಡವಳಿಕೆ: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ

ಬೆಂಗಳೂರು, 27 ಜನವರಿ 2024: ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಭಗವದ್ಗೀತೆ ಹಂಚಿಕೆ ನಡೆದಿದೆ. ಅಲ್ಲದೆ ಆ ಕಾರ್ಯಕ್ರಮಕ್ಕೆ ಅತಥಿಯಾಗಿ ಆಗಮಿಸಿ ಮಾತನಾಡಿದ ಹಿರಿಯ ವ್ಯವಹಾರಿಕ (ದಿವಾಣೆ) ನ್ಯಾಯಾಧೀಶರಾದ ಶ್ರೀ ಎಸ್ ಎಸ್ ಭರತ್ ಅವರು ಭಗವದ್ಗೀತೆ ಸಂವಿಧಾನಕ್ಕೆ ಸಮನಾದ ಕೃತಿ ಎಂದರಲ್ಲದೆ ತಮ್ಮ ಭಾಷಣದ ಕೊನೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. 75ನೇ ಗಣರಾಜ್ಯೋತ್ಸವದ ಮುನ್ನಾದಿನ ನಡೆದಿರುವ ಈ ಘಟನೆಗಳು ನಮ್ಮ ದೇಶದ ಸಂವಿಧಾನಕ್ಕೆ ಮಾಡಿರುವ ಅಪಮಾನ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ್ ಪ್ರಸಾದ್ ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಾಧೀಶರು ಸಂವಿಧಾನ ಎತ್ತಿಹಿಡುಯುವುದರಲ್ಲಿ ಮೊದಲಿಗರಾಗಿರಬೇಕು. ಸಂವಿಧಾನಕ್ಕೆ ಧಕ್ಕೆಯಾಗುವಂತೆ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆದರೆ ಅವರೇ ಈ ರೀತಿ ನಡೆದುಕೊಂಡರೆ ಯಾರಲ್ಲಿ ದೂರುವುದು ಎಂದು ಭಾಸ್ಕರ್ ಪ್ರಸಾದ್ ಪ್ರಶ್ನಿಸಿದ್ದಾರೆ. ಇನ್ನು ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅತಿಥಿಗಳಿಗೆ ಭಗವದ್ಗೀತೆ ಹಂಚಿಕೆ ನಡೆದಿರುವುದು ಅಕ್ಷಮ್ಯ. ಅದೂ ವಿದ್ಯಾರ್ಥಿಗಳು ನೆರೆದಿದ್ದ ಕಾರ್ಯಕ್ರಮದಲ್ಲಿ ಇಂತಹ ಕೃತ್ಯ ಎಸಗಿರುವುದು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮತಾಂಧತೆಯನ್ನು ಬಿತ್ತುವ ಪ್ರಯತ್ನವಾಗಿರುತ್ತದೆ. ಇದಕ್ಕೆ ಕಾರಣರಾದ ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದು ಭಾಸ್ಕರ್ ಪ್ರಸಾದ್ ತಮ್ಮ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಒಂದೆಡೆ ಮೋದಿ ಸರ್ಕಾರ ಮಂದಿರ, ಹಿಂದುತ್ವದ ಹೆಸರಿನಲ್ಲಿ ದೇಶದ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ. ಜೊತೆಗೆ ಅಲ್ಪಸಂಖ್ಯಾತರಲ್ಲಿ ಭಯದ ವಾತಾವರಣ ಸೃಷ್ಟಿಮಾಡುತ್ತಿದೆ. ಅದೇ ಸಂದರ್ಭದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ರಾಜಕೀಯ ಲಾಭಕ್ಕಾಗಿ ರಾಮ ಜಪ ಮಾಡುತ್ತ, ಬಾಬರಿ ಮಸೀದಿಯ ನೋವನ್ನು ವ್ಯಕ್ತಪಡಿಸುವವರನ್ನು ಬಂಧಿಸುವ ಕಾರ್ಯದಲ್ಲಿ ನಿರತವಾಗಿದೆ. ಇದರಿಂದ ಪ್ರೇರಿತರಾದ ಅಧಿಕಾರ ವರ್ಗ ತಮ್ಮ ಧರ್ಮಾಧಾರಿತ ತಾರತಮ್ಯದ ಚಟುವಟಿಕೆಗಳನ್ನು ನಡೆಸಲು ಹುಮ್ಮಸ್ಸು ಗಳಿಸಿಕೊಳ್ಳುತ್ತಿದೆ. ಇದು ಈ ದೇಶಕ್ಕೆ ಅತ್ಯಂತ ಮಾರಕ ಫಲಿತಾಂಶಗಳನ್ನು ನೀಡಲಿದೆ ಎಂದು ಭಾಸ್ಕರ್ ಪ್ರಸಾದ್ ತಮ್ಮ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

29/01/2024

75ನೇ ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರಿನ ಎಸ್‌ಡಿಪಿಐ ಕಚೇರಿ ಮುಂಭಾಗ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತಸವದ ಶುಭಾಶಯ ಕೋರಿದರು. ಎಸ್‌ಡಿಪಿಐ ಮೈಸೂರು ಜಿಲ್ಲಾಧ್ಯಕ್ಷ ರಫತ್ ಖಾನ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

29/01/2024

Birth anniversary Field Marshal K.M. Cariappa

Remembering Field Marshal K.M. Cariappa who rendered unparalleled service to the country as the first Army Chief of independent India.

29/01/2024

ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಜನ್ಮದಿನದ ಶುಭಾಶಯಗಳು.

ಸ್ವತಂತ್ರ ಭಾರತದ ಮೊಟ್ಟ ಮೊದಲ ಸೇನಾ ಮುಖ್ಯಸ್ಥರಾಗಿ ದೇಶಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮದಿನದ ಶುಭಾಶಯಗಳು.

Address


Alerts

Be the first to know and let us send you an email when SDPI Ramanagara posts news and promotions. Your email address will not be used for any other purpose, and you can unsubscribe at any time.

Contact The Organization

Send a message to SDPI Ramanagara:

Videos

Shortcuts

  • Address
  • Alerts
  • Contact The Organization
  • Videos
  • Claim ownership or report listing
  • Want your organization to be the top-listed Government Service?

Share