SDPI Rattihalli

  • Home
  • SDPI Rattihalli

SDPI Rattihalli Political Party
Freedom from Hunger💚
Freedom from Fear❤️

02/06/2026
30/04/2026

Waseem akaram Bidari Win 🇧🇫
highest Record of Rattihalli
Anjuman-e-Islam Rattihalli election sdpi candidate Waseem Akram Bidari victory 🙌
#

27/04/2026

Ek vote Khidmat ke liye.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ನಮ್ಮ ಪಕ್ಷದ ಕಾರ್ಯಕರ್ತನಾದ ಮೃತ ಮೊಹಮ್ಮದ್ ವಸೀಂ ರವರ ಕುಟುಂಬಕ್ಕೆ ಸೃಷ್ಟಿಕರ್ತ ದುಃಖ ಭರಿಸುವ ಶ...
21/04/2026

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ನಮ್ಮ ಪಕ್ಷದ ಕಾರ್ಯಕರ್ತನಾದ ಮೃತ ಮೊಹಮ್ಮದ್ ವಸೀಂ ರವರ ಕುಟುಂಬಕ್ಕೆ ಸೃಷ್ಟಿಕರ್ತ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.😭

إِنَّا لِلّهِ وَإِنَّـا إِلَيْهِ رَاجِعونَMarhum Akbar Haveri Father of Shadab Haveri SDPI  Islam Nagar Branch Secretary...
20/04/2026

إِنَّا لِلّهِ وَإِنَّـا إِلَيْهِ رَاجِعونَ

Marhum Akbar Haveri Father of Shadab Haveri SDPI Islam Nagar Branch Secretary Rattihalli
Maghafirath ki Dua Karen 🤲🤲

Davanagere south by election
05/04/2026

Davanagere south by election

05/01/2026

300 Days Of Injustice

ಪತ್ರಿಕಾ ಪ್ರಕಟಣೆಗಾಗಿ*ಚುನಾವಣಾ ನಿರ್ವಹಣಾ ತರಬೇತಿ ಕಾರ್ಯಾಗಾರ**ರಾಣೆಬೆನ್ನೂರ್ : ಡಿಸೆಂಬರ್ :22:*ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿ...
26/12/2025

ಪತ್ರಿಕಾ ಪ್ರಕಟಣೆಗಾಗಿ

*ಚುನಾವಣಾ ನಿರ್ವಹಣಾ ತರಬೇತಿ ಕಾರ್ಯಾಗಾರ*

*ರಾಣೆಬೆನ್ನೂರ್ : ಡಿಸೆಂಬರ್ :22:*
ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ಇಂದು ರಾಣೆಬೆನ್ನೂರಿನಲ್ಲಿ ಚುನಾವಣಾ ನಿರ್ವಹಣಾ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಾಗಾರದಲ್ಲಿ ಚುನಾವಣಾ ಪ್ರಕ್ರಿಯೆಗಳು, ಪರಿಣಾಮಕಾರಿ ಚುನಾವಣಾ ನಿರ್ವಹಣೆ, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವುದು, ವಿಳಾಸ ಬದಲಾವಣೆ, ಬೂತ್ ನಿರ್ವಹಣೆ, SIR ನ Votters Mapping ಹಾಗೂ ಪಕ್ಷದ ಕಾರ್ಯಕರ್ತರ ಜವಾಬ್ದಾರಿ ಇತ್ಯಾದಿ ವಿಷಯಗಳ ಕುರಿತು ಸಮಗ್ರ ತರಬೇತಿ ನೀಡಲಾಯಿತು.

ಪಕ್ಷದ ಜಿಲ್ಲಾ ಮಟ್ಟದ ಮುಖಂಡರು, ಬೂತ್ ಮಟ್ಟದ ಚುನಾವಣಾ ಉಸ್ತುವಾರಿಗಳು, ವಿಮೆನ್ ಇಂಡಿಯಾ ಮೂಮೆಂಟ್ ನ ನಾಯಕಿಯರು ಮತ್ತು ವಿವಿಧ ಕ್ಷೇತ್ರಗಳ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದರು. ಈ ತರಬೇತಿ ಕಾರ್ಯಾಗಾರವು ಪಕ್ಷದ ಸಂಘಟನಾ ಬಲವರ್ಧನೆಗೆ, ವಿಶೇಷವಾಗಿ ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ತಯಾರಾಗುವ ದೃಷ್ಟಿಯಿಂದ ಬಹುಮುಖ್ಯ ಹೆಜ್ಜೆಯಾಗಿದೆ.

ಸಭೆಯಲ್ಲಿ ಮಾತನಾಡಿದವರು, ಚುನಾವಣೆ ನ್ಯಾಯಸಮ್ಮತವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಲು ಸಂಘಟಿತ ಪ್ರಯತ್ನ, ಪ್ರಬುದ್ಧ ಮತದಾರ ಸಂಪರ್ಕ ಹಾಗೂ ನಿಖರ ನಿರ್ವಹಣೆಯ ಅಗತ್ಯತೆಯನ್ನು ಒತ್ತಿಹೇಳಿದರು. ಪ್ರತಿ ಬೂತ್ ಮಟ್ಟದ ಕಾರ್ಯಕರ್ತರೂ ತಮಗೆ ನೀಡಲಾದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದಾಗ ಮಾತ್ರ ಪಕ್ಷದ ಬಲ ವೃದ್ಧಿಯಾಗುತ್ತದೆ ಎಂಬುದು ಎಲ್ಲರ ಅಭಿಪ್ರಾಯವಾಗಿತ್ತು.

ಈ ತರಬೇತಿಯನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯರುಗಳಾದ ಅಬ್ರಾರ್ ಅಹ್ಮದ್ ಹಾಗೂ ಫಯಾಜ್ ಅರಿಹಂತ್ ಅವರು ನಡೆಸಿಕೊಟ್ಟರು.
ಕಾರ್ಯಾಗಾರದಲ್ಲಿ ಚರ್ಚಿಸಲ್ಪಟ್ಟ ಮಾರ್ಗಸೂಚಿಗಳು ಮುಂದಿನ ಚುನಾವಣೆಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಮಾರ್ಗದರ್ಶಿಯಾಗಲಿವೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಜೀಲಾನಿ ಮೇದೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಜಿಲ್ಲಾ ಸಮಿತಿ ಸದಸ್ಯರುಗಳು ವಿಮೆನ್ ಇಂಡಿಯಾ ಮೂಮೆಂಟ್ ನ ನಾಯಕಿಯರು ಉಪಸ್ಥಿತರಿದ್ದರು.

Address


Website

Alerts

Be the first to know and let us send you an email when SDPI Rattihalli posts news and promotions. Your email address will not be used for any other purpose, and you can unsubscribe at any time.

  • Want your organization to be the top-listed Government Service?

Share