16/08/2026
ಇಂದು ಚಿತ್ರದುರ್ಗ ಜಿಲ್ಲೆ , ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ಭಾರತೀಯ ಕಾಂಗ್ರೆಸ್ ನ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಶ್ರೀ ರಾಹುಲ್ ಗಾಂಧಿಯವರ ರಾಷ್ಟ್ರಧ್ರೋಹಿ ಹೇಳಿಕೆಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಕೆ ಟಿ ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ಅರುಣ್ ಕುಮಾರ್, ರಾಜ್ಯ ಯುವ ಮೋರ್ಚ ಕಾರ್ಯದರ್ಶಿ ಭಾರ್ಗವಿ ದ್ರಾವಿಡ, ಚಿತ್ರದುರ್ಗ ನಗರ ಮಂಡಲ ಅಧ್ಯಕ್ಷ ಶ್ರೀ ನಾಗರಾಜ್, ಜಿಲ್ಲಾ ಉಪಾಧ್ಯಕ್ಷರಾದ ಲಿಂಗರಾಜು, ನಗರ ಯುವ ಮೋರ್ಚಾ ಅಧ್ಯಕ್ಷ ವಸಂತಾಚಾರ್, ಹೊಳಲ್ಕೆರೆ ಯುವ ಮೋರ್ಚಾ ಅಧ್ಯಕ್ಷ ಶ್ರೀ ಪ್ರತಾಪ್ ಸಿ ಎಲ್, ಮಾಧ್ಯಮ ಸಂಚಾಲಕರಾದ ನಾಗರಾಜ್ ಬೇಂದ್ರೆಯವರು, ಮುಖಂಡರಾದ ಬಸಮ್ಮನವರು ಹಾಗೂ ಇತರ ಪದಾಧಿಕಾರಿಗಳು ಯುವ ಮೋರ್ಚಾ ಕಾರ್ಯಕರ್ತರುಗಳು ಉಪಸ್ಥಿತರಿದ್ದರು
ಚಿತ್ರದುರ್ಗ ಜಿಲ್ಲೆ ✌️
Kumarswamy Kt
Bhargavi Dravid N Bhujangaswamy
Arun Shivamurthy
T Venkatesh Yadav