Mallikarjun Kharge INC

  • Home
  • Mallikarjun Kharge INC

Mallikarjun Kharge INC Mallikarjun Kharge official Congress Social media Works Pages

07/03/2025
ಮುಂದುವರೆದ ಮೋದಿ ನಿರುದ್ಯೋಗ ಪರ್ವ!
20/02/2025

ಮುಂದುವರೆದ ಮೋದಿ ನಿರುದ್ಯೋಗ ಪರ್ವ!

"ರಾಮಮಂದಿರ ಪ್ರತಿಷ್ಠಾಪನೆಗೊಂಡ ದಿನವೇ ಭಾರತಕ್ಕೆ ಸ್ವಾತಂತ್ರ್ಯ ದೊರಕಿತ್ತು" ಎನ್ನುವುದಾದರೆ 1947ರ ಸ್ವಾತಂತ್ರ್ಯಕ್ಕಾಗಿ ನಡೆಸಿದ ಸುಧೀರ್ಘ ಹೋರ...
15/01/2025

"ರಾಮಮಂದಿರ ಪ್ರತಿಷ್ಠಾಪನೆಗೊಂಡ ದಿನವೇ ಭಾರತಕ್ಕೆ ಸ್ವಾತಂತ್ರ್ಯ ದೊರಕಿತ್ತು" ಎನ್ನುವುದಾದರೆ 1947ರ ಸ್ವಾತಂತ್ರ್ಯಕ್ಕಾಗಿ ನಡೆಸಿದ ಸುಧೀರ್ಘ ಹೋರಾಟದ ಇತಿಹಾಸ ಮೋಹನ್ ಭಾಗವತ್ ಅವರಿಗೆ ನೆನಪಿಲ್ಲವೇ? ಇಂತಹ ಹೇಳಿಕೆ ನೀಡುವುದನ್ನು ಮುಂದುವರಿಸಿದರೆ ಈ ದೇಶದಲ್ಲಿ ಅವರು ತಿರುಗುವುದೂ ಕಷ್ಟವಾಗುತ್ತದೆ. ಇತಿಹಾಸ ಮರೆತವರು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ.
- ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷರು

2024 ಮುಗಿಯಿತು..ಮುಂದಿನ ವರ್ಷ ಮೋದೀಜಿಯ ಹೊಸ (ಜುಮ್ಲಾ) ಸುಳ್ಳುಗಳು ಏನಿರಬಹುದು?!
01/01/2025

2024 ಮುಗಿಯಿತು..

ಮುಂದಿನ ವರ್ಷ ಮೋದೀಜಿಯ ಹೊಸ (ಜುಮ್ಲಾ) ಸುಳ್ಳುಗಳು ಏನಿರಬಹುದು?!

ನನ್ನ ಹಿರಿಯ ಸಹದ್ಯೋಗಿ, ಬುದ್ದಿ ಜೀವಿ, ಭಾರತದ ಆಕಾಂಕ್ಷೆಗಳನ್ನು ಸಾಕಾರಗೊಳಿಸಿದ ವಿನಮ್ರ ಆತ್ಮವನ್ನು ಕಳೆದುಕೊಂಡಿದ್ದೇವೆ.ಮನಮೋಹನ್ ಸಿಂಗ್ ಅವರ ...
28/12/2024

ನನ್ನ ಹಿರಿಯ ಸಹದ್ಯೋಗಿ, ಬುದ್ದಿ ಜೀವಿ, ಭಾರತದ ಆಕಾಂಕ್ಷೆಗಳನ್ನು ಸಾಕಾರಗೊಳಿಸಿದ ವಿನಮ್ರ ಆತ್ಮವನ್ನು ಕಳೆದುಕೊಂಡಿದ್ದೇವೆ.

ಮನಮೋಹನ್ ಸಿಂಗ್ ಅವರ ಆರ್ಥಿಕ ಉದಾರೀಕರಣ ನೀತಿ ಮತ್ತು ಹಕ್ಕುಗಳ ಆಧಾರಿತ ಕಲ್ಯಾಣ ಕೋಟಿಗಟ್ಟಲೆ ಜನರ ಜೀವನವನ್ನು ಗಾಢವಾಗಿ ಪರಿವರ್ತಿಸಿತು.

ಭಾರತವು ಅಜಾತ ಶತ್ರು, ದೂಷಿಸಲು ಆಗದ ರಾಜಕಾರಣಿಯನ್ನು ಕಳೆದುಕೊಂಡಿದೆ.
- Mallikarjun Kharge - President

ಕೃಷ್ಣಾ ಮೇಲ್ದoಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಸಭೆಯ ಮ...
17/12/2024

ಕೃಷ್ಣಾ ಮೇಲ್ದoಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಸಭೆಯ ಮುಖ್ಯಾoಶಗಳು ಮತ್ತು ಮುಖ್ಯಮಂತ್ರಿ Siddaramaiah ಅವರು ನೀಡಿದ ಸೂಚನೆಗಳು.

▶ ಆಲಮಟ್ಟಿ ಜಲಾಶಯದ ನೀರಿನ ಸoಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿoದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ.

▶ ಹoತ ಹoತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.

▶ ಯೋಜನೆಗಾಗಿ ಮುಳುಗಡೆ ಹೊoದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅoದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ.

▶ ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ.

▶ ಜಲಾಶಯದ ಹಿನ್ನೀರಿನಿoದ ಮುಳುಗಡೆಯಾಗಲಿರುವ 188ಗ್ರಾಮಗಳಿಗೆ ಸoಬoಧಿಸಿದoತೆ ಮುಳುಗಡೆಯಾಗುವ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ.

▶ 2022ರಲ್ಲಿ ಅoದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹoತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊoಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒoದೇ ಹoತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು.

▶ ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ.

▶ ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುoದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದoತೆ ನಿರ್ಣಯಕ್ಕೆ ಬರಲಾಗುವುದು.

▶ ಭೂಸ್ವಾಧೀನಕ್ಕೆ ಸoಬoಧಿಸಿದoತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿoಪಡೆದುಕೊoಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು.

14/12/2024
Jannayak for a reason ❤️
12/12/2024

Jannayak for a reason ❤️

ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ಇದರಿಂದ ಎಲ್ಲಾ ಬಡವರ ಹಾಗೂ ದಮನಕ್ಕೆ ಒಳಗಾದವರ ಮತಗಳು ವ್ಯರ್ಥವಾಗುತ್ತಿವೆ. ಆದ್ದರಿಂದ ನಾವು ಮತ ಪತ್ರದ ಮೂಲಕ ...
28/11/2024

ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ಇದರಿಂದ ಎಲ್ಲಾ ಬಡವರ ಹಾಗೂ ದಮನಕ್ಕೆ ಒಳಗಾದವರ ಮತಗಳು ವ್ಯರ್ಥವಾಗುತ್ತಿವೆ. ಆದ್ದರಿಂದ ನಾವು ಮತ ಪತ್ರದ ಮೂಲಕ ಚುನಾವಣೆ ನಡೆಸುವುದನ್ನು ಬಯಸುತ್ತೇವೆ. ನಾವು ಭಾರತ್‌ ಜೋಡೋ ನಡೆಸಿದಂತೆಯೇ ಚುನಾವಣೆಯಲ್ಲಿ ಮತ ಪತ್ರ ಬಳಸುವಂತೆ ಆಗ್ರಹಿಸಿ ರಾಷ್ಟ್ರವ್ಯಾಪಿ ಅಭಿಯಾನ ನಡೆಸಲಿದ್ದೇವೆ.

Siddaramaiah DK Shivakumar Karnataka Pradesh Youth Congress Karnataka Pradesh Mahila Congress

09/11/2024
09/11/2024

Address

Delhi

Website

Alerts

Be the first to know and let us send you an email when Mallikarjun Kharge INC posts news and promotions. Your email address will not be used for any other purpose, and you can unsubscribe at any time.

Contact The Organization

Send a message to Mallikarjun Kharge INC:

Videos

Shortcuts

  • Address
  • Alerts
  • Contact The Organization
  • Videos
  • Claim ownership or report listing
  • Want your organization to be the top-listed Government Service?

Share